Notice: file_put_contents(): Write of 595 bytes failed with errno=28 No space left on device in /www/wwwroot/muzbon.net/system/url_helper.php on line 265
Sonu Nigam - Ee Sanje | Скачать MP3 бесплатно
Ee Sanje

Ee Sanje

Sonu Nigam

Альбом: Geleya
Длительность: 5:13
Год: 2007
Скачать MP3

Текст песни

ಈ ಸಂಜೆ ಯಾಕಾಗಿದೆ ನೀನಿಲ್ಲದೆ
ಈ ಸಂಜೆ ಯಾಕಾಗಿದೆ
ಈ ಸಂತೆ ಸಾಕಾಗಿದೆ ನೀನಿಲ್ಲದೆ
ಈ ಸಂತೆ ಸಾಕಾಗಿದೆ
ಏಕಾಂತವೆ ಆಲಾಪವು
ಏಕಾಂಗಿಯ ಸಲ್ಲಾಪವು
ಈ ಮೌನ ಬಿಸಿಯಾಗಿದೆ... ಓ
ಈ ಮೌನ ಬಿಸಿಯಾಗಿದೆ
ಈ ನೋವಿಗೆ ಕಿಡಿ ಸೋಕಿಸಿ ಮಜ ನೋಡಿವೆ ತಾರಾಗಣ
ತಂಗಾಳಿಯ ಪಿಸುಮಾತಿಗೆ ಯುಗವಾಗಿದೆ ನನ್ನ ಕ್ಷಣ
ನೆನಪೆಲ್ಲವು ಹೂವಾಗಿದೆ ಮೈಯೆಲ್ಲವೂ ಮುಳ್ಳಾಗಿದೆ
ಈ ಜೀವ ಕಸಿಯಾಗಿದೆ... ಓ... ಈ ಜೀವ ಕಸಿಯಾಗಿದೆ
ನೀನಿಲ್ಲದೆ ಆ ಚಂದಿರಾ ಈ ಕಣ್ಣಲಿ ಕಸವಾಗಿದೆ
ಅದನೂದುವ ಉಸಿರಿಲ್ಲದೆ ಬೆಳದಿಂಗಳು ಅಸು ನೀಗಿದೆ
ಆಕಾಶದಿ ಕಲೆಯಾಗಿದೆ ಈ ಸಂಜೆಯ ಕೊಲೆಯಾಗಿದೆ
ಈ ಗಾಯ ಹಸಿಯಾಗಿದೆ... ಈ ಗಾಯ ಹಸಿಯಾಗಿದೆ